All Indian Movies Watch Your Feveoret YoutbeTurbo.com

YoutbeTurbo.com

Download/Save
><><><><><><><><><><><><><><><><><><

Basavanna vachana. song by c ashwath

Basava belaku · 5,305 views
Vachana song.

ನಾದಪ್ರಿಯ ಶಿವನೆಂಬರು ನಾದಪ್ರಿಯ ಶಿವನಲ್ಲ
ವೇದಪ್ರಿಯ ಶಿವನೆಂಬರು ವೇದಪ್ರಿಯ ಶಿವನಲ್ಲ
ನಾದವ ಮಾಡಿದ ರಾವಣಂಗೆ ಅರೆಯಾಯುಷವಾಯ್ತು
ವೇದವನೋದಿದ ಬ್ರಹ್ಮನ ಶಿರಹೋಯ್ತು
ನಾದಪ್ರಿಯನೂ ಅಲ್ಲ ವೇದಪ್ರಿಯನೂ ಅಲ್ಲ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ!

ಅತ್ತಲಿತ್ತ ಹೋಗದಂತೆಹೆಳವನ ಮಾಡಯ್ಯ ತಂದೆ.
ಸುತ್ತೆ ಸುಳಿದು ನೋಡದಂತೆ ಅಂಧಕನ ಮಾಡಯ್ಯಾ ತಂದೆ.
ಮತ್ತೊಂದ ಕೇಳದಂತೆ ಕಿವುಡನ ಮಾಡಯ್ಯಾ ತಂದೆ.
ನಿಮ್ಮ ಶರಣರ ಪಾದವಲ್ಲದೆ ಅನ್ಯವಿಷಯಕ್ಕೆಳಿಸದಂತೆ
ಇರಿಸು ಕೂಡಲಸಂಗಮದೇವಾ.

ಎತ್ತೆತ್ತ ನೋಡಿದಡತ್ತತ್ತ ನೀನೇ ದೇವಾ
ಸಕಲ ವಿಸ್ತಾರದ ರೂಪು ನೀನೇ ದೇವಾ
ವಿಶ್ವತೋ ಚಕ್ಷು ನೀನೇ ದೇವಾ
ವಿಶ್ವತೋ ಬಾಹು ನೀನೇ ದೇವಾ
ವಿಶ್ವತೋ ಪಾದ ನೀನೇ ದೇವಾ
ಒಬ್ಬನೇ ದೇವಾ ಕೂಡಲಸಂಗಮದೇವಾ.

Akkamahadevi vachanagalu.
https://youtu.be/cl2ONnGW3nk

Similar content